ಹೊಸದಿಲ್ಲಿ : ರಾಷ್ಟ್ರೀಯ ತನಿಖಾ ಸಂಸ್ಥೆಯು (NIA) ಉಪ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಗಳ ನೇಮಕಾತಿಗೆ ಪ್ರಕಟಣೆ ಹೊರಡಿಸಲಾಗಿದೆ. NIAಯ ಅಧಿಕೃತ ವೆಬ್ಸೈಡ್ http://www.nia.gov.in ನಲ್ಲಿ ನೇರವಾಗಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ
ಉಪ ಪೊಲೀಸ್ ವರಿಷ್ಠಾಧಿಕಾರಿ- 38
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ- 11
ಒಟ್ಟು ಹುದ್ದೆಗಳ – 49
ಯಾವುದೇ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದ ಪದವಿ ಹೊಂದಿರಬೇಕು.
ವಯೋಮಿತಿ:
ಗರಿಷ್ಠ ವಯೋಮಿತಿ 56 ವರ್ಷ ಎಂದು ನಿಗದಿಪಡಿಸಲಾಗಿದೆ.
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕೃತ ವೆಬ್ಸೈಟ್ http://www.nia.gov.in ಗೆ ಹೋಗಬೇಕು. ಅಲ್ಲಿ ನೀಡಲಾಗಿರುವ ಅಧಿಸೂಚನೆಯ ಮೆನುವಿನ ಮೇಲೆ ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 14, 2023































































