ಬೆಂಗಳೂರು : ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಪ್ರತಿವರ್ಷ ಕೊಡಮಾಡುವ ವಾರ್ಷಿಕ ಪ್ರಶಸ್ತಿಗಳ ಪಟ್ಟಿ ಪ್ರಕಟಗೊಂಡಿದ್ದು, ತರಂಗ ವಾರಪತ್ರಿಕೆ ಸಂಪಾದಕಿ, ಕಾರ್ಕಳದ ಡಾ. ಯು. ಬಿ. ರಾಜಲಕ್ಷ್ಮಿ ಅವರಿಗೆ ಮಂಗಳ ಎಂ.ಸಿ. ವರ್ಗೀಸ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ವಿಜಯಪುರದಲ್ಲಿ ನಡೆಯುವ 37 ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ – ವಾರ್ಷಿಕ ಪ್ರಶಸ್ತಿ ಪ್ರಕಟ
























