ಕಾರ್ಕಳ : ಹಿರಿಯಂಗಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಹಾಗೂ ಬೆಂಗಳೂರಿನ ಆರ್ಟ್ ಆಫ್ ಲೀವಿಂಗ್ ಇದರ ರಜತ ಮಹೋತ್ಸವದ ಅಂಗವಾಗಿ ಜ. 22 ರಂದು ಸಂಜೆ 5 : 30 ಗಂಟೆಗೆ ಶ್ರೀ ಸೂರ್ಯಪಾದ ಅವರಿಂದ ಸತ್ಸಂಗ ಲಹರಿ ಎಂಬ ರಸಸಂಜೆ ಕಾರ್ಯಕ್ರಮ ಜರುಗಲಿದೆ ಎಂದು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಗಿರೀಶ್ ರಾವ್, ಆಡಳಿತ ಮಂಡಳಿ ಹಾಗೂ ಆರ್ಟ್ ಆಫ್ ಲಿವಿಂಗ್‌ನ ಪದಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಜ. 22 : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ
























