ಕಾರ್ಕಳ : ಪರಶುರಾಮ ಥೀಮ್ ಪಾರ್ಕ್ ಲೋಕಾರ್ಪಣೆಯ ಅಂಗವಾಗಿ ಸ್ವರ್ಣ ಕಾರ್ಕಳ ಸ್ವಚ್ಛ ಕಾರ್ಕಳ ಪರಿಕಲ್ಪನೆಯೊಂದಿಗೆ ಜ. 22 ರಂದು ಬೆಳಿಗ್ಗೆ 7 ಗಂಟೆಗೆ ಜೋಡುರಸ್ತೆಯಿಂದ ಬೈಲೂರು ಥೀಮ್ ಪಾರ್ಕ್‌ವರೆಗೆ ಸಾಮೂಹಿಕ ಸ್ವಚ್ಛತಾ ಅಭಿಯಾನ ಜರುಗಲಿದೆ ಎಂದು ಪರಶುರಾಮ ಥೀಮ್ ಪಾರ್ಕ್ ಕಾರ್ಯಾಲಯ ಪ್ರಕಟನೆಯಲ್ಲಿ ತಿಳಿಸಿದೆ.
ಜ. 22 : ಸಾಮೂಹಿಕ ಸ್ವಚ್ಛತಾ ಅಭಿಯಾನ

January 20, 2023 / By
Newskarkala Desk























