ಡಿ.ಕೆ.ಶಿವಕುಮಾರ್‌ಗೆ ಮತ್ತೆ ಇಡಿ ನೋಟಿಸ್‌

ಫೆ.22ರೊಳಗೆ ವಿಚಾರಣೆಗೆ ಹಾಜರಾಗಲು ಸೂಚನೆ

ಬೆಂಗಳೂರು: ಬಿರುಸಿನ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ಗೆ ಜಾರಿ ನಿರ್ದೇಶನಾಲಯ ಮತ್ತೆ ವಿಚಾರಣೆಗೆ ಹಾಜರಾಗಲು ನೊಟೀಸ್ ಜಾರಿ ಮಾಡಿದೆ.
ಫೆ.22ರೊಳಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್‌ನಲ್ಲಿ ಡಿ. ಕೆ. ಶಿವಕುಮಾರ್‌ಗೆ ಸೂಚಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿ.ಕೆ.ಶಿ, ಮಗಳ ಶಿಕ್ಷಣ ಸಂಸ್ಥೆಗೆ ನೊಟೀಸ್ ಬಂದಿದೆ. ಮಗಳ ಶಾಲೆಯ ಫೀಸು ಎಷ್ಟಿದೆ, ಪರೀಕ್ಷೆ ಫಲಿತಾಂಶ ವಿವರ ಕೇಳಿ ನೊಟೀಸ್ ಕಳುಹಿಸಿದ್ದಾರೆ. ನಾನು ಏನು ಉತ್ತರ ಕೊಡಲಿ ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.





























































































































error: Content is protected !!
Scroll to Top