ಛತ್ರಪತಿ ಶಿವಾಜಿ ಜಯಂತಿ ಪೂರ್ವಭಾವಿ ಸಭೆ

ಫೆ.19ರಂದು ಆಚರಣೆ

ಕಾರ್ಕಳ: ಛತ್ರಪತಿ ಶಿವಾಜಿ ಮಹಾರಾಜರ ಜನ್ಮದಿನಾಚರಣೆಯ ಪೂರ್ವಬಾವಿ ಸಭೆ ಉಡುಪಿ ಜಿಲ್ಲಾಧಿಕಾರಿಯವರ ಸಭಾಂಗಣದಲ್ಲಿ ಬುಧವಾರ ಅಪರ ಜಿಲ್ಲಾಧಿಕಾರಿ ವೀಣಾ.ಬಿ.ಎನ್. ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಫೆ.19ರಂದು ಶಿವಾಜಿ ಜಯಂತಿ ಆಚರಿಸಲಾಗುವುದು. ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ ಪ್ರಕಾಶ್ ರಾವ್, ಕಾರ್ಯದರ್ಶಿ ಸಂತೋಷ್ ರಾವ್, ಗೌರವಾಧ್ಯಕ್ಷ ದಯಾನಂದ ಜಿ. ರಾವ್, ಮಧ್ವೇಶ್ ರಾವ್, ಗಣೇಶ್ ರಾವ್ ಮುಂಡ್ಕೂರು, ಹರೀಶ್ ರಾವ್ ಉಪಸ್ಥಿತರಿದ್ದರು.





























































































































error: Content is protected !!
Scroll to Top