ಮಾ. 4 : ಶಿರ್ಲಾಲು ಶ್ರೀ ಆದಿನಾಥ ಸ್ವಾಮಿ ಬಸದಿಯಲ್ಲಿ ಸಮುದಾಯ ಭವನದ ಶಿಲಾನ್ಯಾಸ

ಕಾರ್ಕಳ : ಶಿರ್ಲಾಲು ಸೂಡಿ ಭಗವಾನ್‌ 1008 ಶ್ರೀ ಆದಿನಾಥ ಸ್ವಾಮಿ ಬಸದಿಯಲ್ಲಿ ಸಮುದಾಯ ಭವನದ ಶಿಲಾನ್ಯಾಸ ಕಾರ್ಯಕ್ರಮ ಮಾ. 4 ರಂದು ಬೆಳಿಗ್ಗೆ 8:30 ಗಂಟೆಗೆ ಜರುಗಲಿದೆ. ಸಚಿವ ವಿ. ಸುನೀಲ್‌ ಕುಮಾರ್‌ ಅವರು ಗುದ್ದಲಿ ಪೂಜೆಯನ್ನು ನೆರವೇರಿಸಲಿರುವರು ಎಂದು ಬಸದಿಯ ಅಭಿವೃದ್ಧಿ ಸಮಿತಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.











































































error: Content is protected !!
Scroll to Top