ಚೀತಾ ಹೆಲಿಕಾಪ್ಟರ್​​ ಅವಶೇಷ : ಇಬ್ಬರು ಪೈಲಟ್​​ಗಳ ಮೃತದೇಹ ಪತ್ತೆ

ಗುವಾಹಟಿ: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಗುರುವಾರ ಬೆಳಗ್ಗೆ ಅರುಣಾಚಲ ಪ್ರದೇಶದ ಪಶ್ಚಿಮ ಕಮೆಂಗ್ ಜಿಲ್ಲೆಯ ಮಂಡಲ ಬಳಿ ಪತನಗೊಂಡಿದ್ದು, ಹೆಲಿಕಾಪ್ಟರ್‌ನ ಪೈಲಟ್ ಮತ್ತು ಸಹ ಪೈಲಟ್ ಸಾವಿಗೀಡಾಗಿದ್ದಾರೆ. ಲೆಫ್ಟಿನೆಂಟ್ ಕರ್ನಲ್ ವಿವಿಬಿ ರೆಡ್ಡಿ ಮತ್ತು ಮೇಜರ್ ಜಯಂತ್ ಎ. ಮೃತದೇಹ ಪತ್ತೆಯಾಗಿದೆ. ಬೆಳಗ್ಗೆ 9:15ಕ್ಕೆ ಏರ್ ಟ್ರಾಫಿಕ್ ಕಂಟ್ರೋಲರ್ ಸಂಪರ್ಕ ಕಳೆದುಕೊಂಡಿತು ಎಂದು ಸೇನೆ ತಿಳಿಸಿದೆ.































































































































error: Content is protected !!
Scroll to Top