ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ ಅವಘಡ : 6 ಸಾವು

ಮಡಿದವರಲ್ಲಿ ಐವರು ಮಹಿಳೆಯರು

ಹೈದರಾಬಾದ್‌ : ಹೈದರಾಬಾದ್‌ನ ಬಹುಮಹಡಿ ವಾಣಿಜ್ಯ ಸಂಕೀರ್ಣವೊಂದರಲ್ಲಿ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ ಐವರು ಮಹಿಳೆಯರ ಸಹಿತ ಆರು ಮಂದಿ ಉಸಿರುಕಟ್ಟಿ ಸಾವನ್ನಪ್ಪಿದ್ದಾರೆ.
ಬೆಳಗ್ಗೆ 7.30ರ ವೇಳೆಗೆ ಸ್ವಪ್ನಲೋಕ್‌ ಕಾಂಪ್ಲೆಕ್ಸ್‌ ಎಂಬ ವಾಣಿಜ್ಯ ಸಂಕೀರ್ಣದ 5ನೆ ಮಹಡಿಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿದೆ. ಕಟ್ಟಡದ ಒಳಗೆ 13 ಮಂದಿ ಸಿಕ್ಕಿಬಿದ್ದಿದ್ದರು. ಏಳು ಮಂದಿಯನ್ನು ರಕ್ಷಿಸಲಾಗಿದೆ. ಆರು ಮಂದಿ ದಟ್ಟ ಹೊಗೆಯಿಂದ ಉಸಿರುಕಟ್ಟಿ ಸಾವನ್ನಪ್ಪಿದ್ದಾರೆ.



































































































error: Content is protected !!
Scroll to Top