ಸೆಂಟ್ರಲ್ ಬ್ಯಾಂಕ್‌ನಲ್ಲಿ 5,000 ಅಪ್ರೆಂಟಿಸ್ ಹುದ್ದೆ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏ.3

ಹೊಸದಿಲ್ಲಿ : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 5,000 ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲಿದೆ. ಅರ್ಹ ಅಭ್ಯರ್ಥಿಗಳು Centralbankofindia.co.inನಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 3, 2023. ಆನ್‌ಲೈನ್ ಪರೀಕ್ಷೆಯನ್ನು ಏಪ್ರಿಲ್ ಎರಡನೇ ವಾರದಲ್ಲಿ ನಡೆಸಲಾಗುತ್ತದೆ.
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಮಾನ ವಿದ್ಯಾರ್ಹತೆಗಳನ್ನು ಹೊಂದಿರಬೇಕು.ಅಭ್ಯರ್ಥಿಯ ವಯೋಮಿತಿ 20 ವರ್ಷದಿಂದ 28 ವರ್ಷಗಳ ನಡುವೆ ಇರಬೇಕು.

















































error: Content is protected !!
Scroll to Top