ಚುನಾವಣಾಧಿಕಾರಿಗಳ ವಿರುದ್ಧವೇ ದೂರು ನೀಡಿದ ಶಾಸಕ ಕೃಷ್ಣ ಭೈರೇಗೌಡ

ಬೆಂಗಳೂರು : ಚುನಾವಣಾಧಿಕಾರಿಗಳ ವಿರುದ್ಧವೇ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ ಕೃಷ್ಣ ಭೈರೇಗೌಡ ದೂರು ನೀಡಿದ್ದಾರೆ. ಕ್ಷೇತ್ರದ ಮತದಾರರಿಗೆ ಆಮಿಷವೊಡ್ಡಲು ಬಿಜೆಪಿ ಮುಖಂಡ ಕೋಟ್ಯಂತರ ಮೌಲ್ಯದ ಸಾಮಗ್ರಿ ಸಂಗ್ರಹಿಸಿದ್ದರು. 3.6 ಕೋಟಿ ರೂ. ಸೀಜ್‌ ಆದರೂ ಚುನಾವಣಾ ಅಧಿಕಾರಿಗಳು ಯಾವುದೇ ಪ್ರಕರಣ ದಾಖಲಿಸಿಲ್ಲ. ಯಾರೋ ಬೇನಾಮಿ ವ್ಯಕ್ತಿಯ ಮೇಲೆ ಪ್ರಕರಣ ದಾಖಲಿಸಿದ್ದು, ಜಾಗಕ್ಕೆ ಸಂಬಂಧಪಟ್ಟ ವ್ಯಕ್ತಿಯನ್ನು ಬಂಧಿಸದೆ ಕೇಸ್​​ ಮುಚ್ಚಿ ಹಾಕುವ ಹುನ್ನಾರ ನಡೆದಿದೆ ಎಂದು ಚುನಾವಣಾಧಿಕಾರಿಗಳ ವಿರುದ್ಧವೇ ದೂರು ದಾಖಲಿಸಿದ್ದಾರೆ.





























































































































error: Content is protected !!
Scroll to Top