ಕಾರ್ಕಳ : ಕುಕ್ಕುಂದೂರು ಗ್ರಾಮದ ಪರಪ್ಪು ನಾಗಸ್ಥಾನದಲ್ಲಿ ಆಶ್ಲೇಷಾ ಬಲಿ, ಪಂಚಾಮೃತ ಅಭಿಷೇಕ, ನವಕ ಪ್ರಧಾನ ಹೋಮ ಮತ್ತು ಶ್ರೀ ಸತ್ಯನಾರಾಯಣ ಪೂಜೆ ಎ. 8 ರಂದು ಬೆಳಿಗ್ಗೆ 10:37 ಗಂಟೆಗೆ ಜರುಗಲಿದೆ. ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದ್ದು, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಬ್ರಹ್ಮಶ್ರೀ ವೇದಮೂರ್ತಿ ಶಂಕರನಾರಾಯಣ ಭಟ್ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನೆರವೇರಲಿದೆ ಎಂದು ಶ್ರೀ ನಾಗಸ್ಥಾನ ಮತ್ತು ಅಶ್ವತ್ಥಕಟ್ಟೆ ಸೇವಾ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.
ಎ. 8 : ಪರಪು ನಾಗಸ್ಥಾನದಲ್ಲಿ ಆಶ್ಲೇಷಾ ಬಲಿ ಮತ್ತು ಶ್ರೀ ಸತ್ಯನಾರಾಯಣ ಪೂಜೆ



























