ಮಂಗಳೂರು : ವಿಮಾನ ಲ್ಯಾಂಡಿಂಗ್‌ ಆಗುವಾಗ ತೊಡಕು

ಪ್ರಯಾಣಿಕರು ಪಾರು

ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಬಂದ ಇಂಡಿಗೋ ವಿಮಾನ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್‌ ಆಗುವ ವೇಳೆ ತೊಡಕು ಉಂಟಾದ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಬಂದಿದ್ದ ಇಂಡಿಗೋ 6E6858 ವಿಮಾನ ಲ್ಯಾಂಡಿಂಗ್‌ ಆಗುವ ವೇಳೆ ತೊಂದರೆ ಉಂಟಾಗಿದೆ. ಈ ವೇಳೆ ಮತ್ತೊಮ್ಮೆ ವಿಮಾನವನ್ನು ಟೇಕ್‌ ಆಫ್‌ ಮಾಡಿ ಪುನಃ ಲ್ಯಾಂಡ್‌ ಮಾಡಲಾಗಿದೆ. ಪ್ರಯಾಣಿಕರು ಸುರಕ್ಷಿತವಾಗಿ ಬಂದಿಳಿದಿದ್ದಾರೆ.





























































































error: Content is protected !!
Scroll to Top