ಕಾರ್ಕಳ : ಜೈನ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಯ ಆಶೀರ್ವಾದ ಪಡೆದ ಸುನಿಲ್‌ ಕುಮಾರ್‌

ಕಾರ್ಕಳ : ಕಾರ್ಕಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸುನಿಲ್‌ ಕುಮಾರ್‌ ಏ. 13 ರಂದು ಜೈನ ಮಠಕ್ಕೆ ಭೇಟಿ ನೀಡಿ ಸ್ವಸ್ತಿ ಶ್ರೀ ಲಲಿತಕೀರ್ತಿ ಭಟ್ಟಾರಕಪಟ್ಟಾಚಾರ್ಯವರ್ಯ ಸ್ವಾಮೀಜಿಯ ಆಶೀರ್ವಾದ ಪಡೆದರು. ಈ ಸಂದರ್ಭ ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಮಹಾವೀರ ಹೆಗ್ಡೆ, ಮಠದ ವ್ಯವಸ್ಥಾಪಕ ಧನಕೀರ್ತಿ ಕಡಂಬ ಮತ್ತು ಪುರೋಹಿತರಾದ ಶಾಂತಿನಾಥ ಇಂದ್ರ ಉಪಸ್ಥಿತರಿದ್ದರು.







































































error: Content is protected !!
Scroll to Top