ಎ. 16 : ಕಾರ್ಕಳದಲ್ಲಿ ಮಹಿಳಾ ವಾಲಿಬಾಲ್ ಪಂದ್ಯಾಟ

ಕಾರ್ಕಳ : ಕಾರ್ಕಳದ ಇತಿಹಾಸದಲ್ಲಿ ಪ್ರಥಮ ಬಾರಿಗೆ ಅವಿಭಜಿತ ದ.ಕ. ಜಿಲ್ಲೆಯ ಆಹ್ವಾನಿತ 6 ಮಹಿಳಾ ತಂಡಗಳ ಲೀಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟವು ಜೋಡುರಸ್ತೆಯ ಕೊರಚೊಟ್ಟು ಮೈದಾನದಲ್ಲಿ ಎ.16 ಅದಿತ್ಯವಾರ ಸಂಜೆ 4 ಗಂಟೆಯಿಂದ ನಡೆಯಲಿದೆ.
ಕುಕ್ಕುಂದೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಉತ್ಸವದ ಪ್ರಯುಕ್ತ ಶ್ರೀ ದುರ್ಗಾ ಪ್ರೆಂಡ್ಸ್ ಕೊರಚೊಟ್ಟು ಪಂದ್ಯಾಟವನ್ನು ಆಯೋಜಿಸಲಾಗಿದೆ ಎಂದು ಆಯೋಜಕರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

















































error: Content is protected !!
Scroll to Top