ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಗೊಂಡ ಕಾರ್ಯಕರ್ತರು

ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಾರ್ಯಾಲಯ ಉದ್ಘಾಟನೆ ವೇಳೆ ನಿಂಜೂರು ಗ್ರಾಮದ ಬಿಜೆಪಿಯ ಅಭಿನಂದನ್ ಶೆಟ್ಟಿ ನೇತೃತ್ವದಲ್ಲಿ 30 ಮಂದಿ, ಎರ್ಲಪಾಡಿಯ ಬೋಜ ಶೆಟ್ಟಿ ನೇತೃತ್ವದಲ್ಲಿ 10 ಮಂದಿ, ಮಾಳದ ವೈಶಾಕ್ ಚಿಪ್ಲೂಣ್ಕರ್‌, ಪ್ರಭಾಕರ್‌ ಶೆಟ್ಟಿ ಕಾಂಗ್ರೆಸ್‌ ಸೇರ್ಪಡೆಗೊಂಡರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ, ಮುನಿಯಾಲು ಉದಯ ಶೆಟ್ಟಿ ಅವರು ಕಾಂಗ್ರೆಸ್ ಪಕ್ಷದ ಧ್ವಜ ನೀಡಿ ಶಾಲು ಹೊದಿಸಿ, ಪಕ್ಷಕ್ಕೆ ಬರಮಾಡಿಕೊಂಡರು.

















































error: Content is protected !!
Scroll to Top