ಹೆಬ್ರಿ : ವ್ಯಕ್ತಿ ಕುಸಿದು ಬಿದ್ದು ಸಾವು

ಹೆಬ್ರಿ : ಹುಳಿ ಹೆಕ್ಕುತಿದ್ದ ಸಂದರ್ಭ ವ್ಯಕ್ತಿಯೋರ್ವರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬೆಳಂಜೆ ಗ್ರಾಮದ ಹಣೆಗೋಡು ಎಂಬಲ್ಲಿ ಸೋಮವಾರ ಸಂಭವಿಸಿದೆ. ಕೃಷ್ಣ ನಾಯ್ಕ್ ( 40 ವರ್ಷ) ಎಂಬವರೇ ಮೃತಪಟ್ಟ ವ್ಯಕ್ತಿ. ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





































































error: Content is protected !!
Scroll to Top