ಜೆಡಿಎಸ್‌ ಅಭ್ಯರ್ಥಿ ಶ್ರೀಕಾಂತ್‌ ಪೂಜಾರಿ ನಾಮಪತ್ರ ಸಲ್ಲಿಕೆ

ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಆಟೋ ಚಾಲಕ ಕುಚ್ಚೂರು ಶ್ರೀಕಾಂತ್‌ ಪೂಜಾರಿ ಏ. 18 ರಂದು ಕಾರ್ಕಳದ ತಾಲೂಕು ಕಛೇರಿಯಲ್ಲಿ ಚುನಾವಣಾಧಿಕಾರಿ ಮದನ್ ಮೋಹನ್ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭ ಜಿಲ್ಲಾಧ್ಯಕ್ಷ ‌ಯೋಗೇಶ್ ಶೆಟ್ಟಿ, ಕಾರ್ಯಾಧ್ಯಕ್ಷ ವಾಸುದೇವ ರಾವ್, ಕಾಪು ಬ್ಲಾಕ್ ಅಧ್ಯಕ್ಷ ಭರತ್ ‌ಶೆಟ್ಟಿ‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಂ ಆಚಾರ್ಯ, ತಾಲೂಕು ಪ್ರಧಾನ ಕಾರ್ಯದರ್ಶಿ ಸುರೇಶ್ ದೇವಾಡಿಗ, ಸೈಯದ್ ಹರ್ಷದ್, ಹರೀಶ್ ಮುದ್ರಾಡಿ, ನಜೀರ್, ಅಸ್ಪಕ್‌, ಶಂಕರ್ ಮೊದಲಾದವರು ಉಪಸ್ಥಿತರಿದ್ದರು









































































































error: Content is protected !!
Scroll to Top