ಕುಕ್ಕೆ ಸುಬ್ರಹ್ಮಣ್ಯ ಬಳಿಯ ನೆಟ್ಟಣದಲ್ಲಿ ಭೀಕರ ಅಪಘಾತ : ನಾಲ್ವರು ಸ್ಥಳದಲ್ಲೇ ದುರ್ಮರಣ

ದ.ಕ. : ತೂಫಾನ್ ವಾಹನ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ನೆಟ್ಟಣ ಎಂಬಲ್ಲಿ ಏ.18ರಂದು ಮಧ್ಯಾಹ್ನ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿವೆ. ಮೃತರು ಹಾಸನದ ಬೇಲೂರು ಕಡೆಯವರು ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿವೆ.

















































error: Content is protected !!
Scroll to Top