ಕಾರ್ಕಳ : ರೆಂಜಾಳ ಗ್ರಾಮ ಮಹಿಳಾ ಘಟಕದ ಪದಾಧಿಕಾರಿ ಮಲ್ಲಿಕಾ ಶೆಟ್ಟಿ ಭಾನುವಾರ ಬಿಜೆಪಿ ಸೇರ್ಪಡೆಗೊಂಡಿರುತ್ತಾರೆ.
ಸಚಿವ ವಿ. ಸುನಿಲ್ ಕುಮಾರ್, ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ ಪಕ್ಷದ ಧ್ವಜ ಹಸ್ತಾಂತರಿಸಿ ಮಲ್ಲಿಕಾ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಕ್ಷೇತ್ರ ಪ್ರಭಾರಿಗಳಾದ ಬಾಹುಬಲಿ ಪ್ರಸಾದ್, ಶರತ್ ಶೆಟ್ಟಿ ರೆಂಜಾಳ, ರಮೇಶ್ ಶೆಟ್ಟಿ, ಉಮೇಶ್ ಶೆಟ್ಟಿ, ದೀಪಿಕಾ ಶೆಟ್ಟಿ, ವೃಷಭರಾಜ್ ಜೈನ್, ಯೋಗೀಶ್ ದೇವಾಡಿಗ, ರಾಜೇಶ್ ಶೆಟ್ಟಿ, ಸತೀಶ್, ಪದ್ಮರಾಜ್ ಶೆಟ್ಟಿ, ಸುನಂದಾ, ಪುಷ್ಪಾ ಗೌಡ ಮೊದಲಾದವರು ಈ ಸಂದರ್ಭದಲ್ಲಿದ್ದರು.
ರೆಂಜಾಳ ಕಾಂಗ್ರೆಸ್ ಮಹಿಳಾ ಘಟಕದ ಪದಾಧಿಕಾರಿ ಬಿಜೆಪಿಗೆ ಸೇರ್ಪಡೆ































