ಕಾರ್ಕಳ : ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಕಾರ್ಕಳದ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಏ. 25ರಂದು ಸಂಭವಿಸಿದೆ. ರವೀಂದ್ರ ಹೆಗ್ಡೆ ಎಂಬವರ ಪತ್ನಿ ಸವಿತಾ ಹೆಗ್ಡೆ (54) ಎಂಬವರೆ ಆತ್ಮಹತ್ಯೆ ಮಾಡಿಕೊಂಡವರು. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೇಣು ಬಿಗಿದು ಮಹಿಳೆ ಆತ್ಮಹತ್ಯೆ

April 25, 2023 / By
News desk

































