50 ಲಕ್ಷ ಬಿಜೆಪಿ ಕಾರ್ಯಕರ್ತರ ಜತೆ ಮೋದಿ ಸಂವಾದ

ಭಾರಿ ಬಹುಮತದ ಗೆಲುವಿನ ವಿಶ್ವಾಸ

ಹೊಸದಿಲ್ಲಿ : ಕರ್ನಾಟಕದ 50 ಲಕ್ಷ ಕಾರ್ಯಕರ್ತರ ಜತೆ ಇಂದು ವರ್ಚುವಲ್‌ ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂಬ ಆತ್ಮವಿಶ್ವಾಸ ತುಂಬಿದ್ದಾರೆ.
ಸದ್ಯದಲ್ಲೇ ನಾನು ಕರ್ನಾಟಕಕ್ಕೆ ಬಂದು ರಾಜ್ಯದ ಜನರ ಆಶೀರ್ವಾದ ಪಡೆಯಲಿದ್ದೇನೆ. ರಾಜ್ಯದಲ್ಲಿ ಈಗಾಗಲೇ ಪ್ರಚಾರ ನಡೆಸಿದ ಬಿಜೆಪಿ ನಾಯಕರು ಜನರು ತಮ್ಮನ್ನು ಆದರದಿಂದ ಕಂಡಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ. ಇದು ಬಿಜೆಪಿ ಜತೆ ಜನತೆ ಹೊಂದಿರುವ ಭಾವನಾತ್ಮಕ ಸಂಬಂಧ ಮತ್ತು ಪಕ್ಷದ ಮೇಲಿಟ್ಟಿರುವ ವಿಶ್ವಾಸವನ್ನು ತಿಳಿಸುತ್ತದೆ ಎಂದು ಮೋದಿ ಹೇಳಿದ್ದಾರೆ.

















































error: Content is protected !!
Scroll to Top