ಮತದಾನದ ಸಮಯ ಹೆಚ್ಚಳ

ಅಧಿಕ ಬಿಸಿಲಿನ ಪರಿಣಾಮವಾಗಿ ಈ ಬದಲಾವಣೆ

ಬೆಂಗಳೂರು: ಚುನಾವಣಾ ಆಯೋಗವು ಮತದಾರರಿಗೆ ಅನುಕೂಲವಾಗುವಂತೆ ಮತದಾನದ ಸಮಯವನ್ನು ಹೆಚ್ಚಳ ಮಾಡಿ ಅಧಿಸೂಚನೆ ಹೊರಡಿಸಿದೆ. ಪ್ರತಿ ಚುನಾವಣೆಗೆ ಬೆಳಗ್ಗೆ 7ರಿಂದ ಸಂಜೆ 5 ಗಂಟೆವರೆಗೆ ಮತದಾನವಿರುತ್ತದೆ. ಆದರೆ ಈ ಬಾರಿ ಅಧಿಕ ಬಿಸಿಲಿನ ವಾತಾವರಣ ಇರುವುದರಿಂದ ಮತದಾರರಿಗೆ ಅನುಕೂಲವಾಗುವಂತೆ ಒಂದೂವರೆ ತಾಸು ಸಮಯ ಹೆಚ್ಚಳ ಮಾಡಿದೆ. ಆ ಪ್ರಕಾರ ಬೆಳಗ್ಗೆ 7ರಿಂದ ಸಂಜೆ 6.30ರವರೆಗೆ ಮತದಾನ ಅವಧಿಯಾಗಿರುತ್ತದೆ. ಒಂದೇ ಹಂತದಲ್ಲಿ ಮೇ10ರಂದು ಮತದಾನ ನಡೆಯಲಿದೆ.

















































error: Content is protected !!
Scroll to Top