ಕಾರ್ಕಳ : ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನದಲ್ಲಿ ಮೇ 1 ರಿಂದ 9 ರವರೆಗೆ ಜರುಗುವ ವಾರ್ಷಿಕ ಮಹೋತ್ಸವ ಮತ್ತು ಮನ್ಮಹಾರಥೋತ್ಸವ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ನೆಕ್ಲಾಜೆ ಶ್ರೀ ಕಾಳಿಕಾಂಬಾ ಭಜನಾ ಸೇವಾ ಸಮಿತಿಯ ಪ್ರಾಯೋಜಕತ್ವದಲ್ಲಿ ಮೇ 4 ರಂದು ಸಂಜೆ 6 ಗಂಟೆಗೆ ಪಿಂಗಾರ ಕಲಾವಿದೆರ್ ಬೆದ್ರ ತಂಡ ಅಭಿನಯಿಸುವ ಮಣಿ ಕೋಟೆಬಾಗಿಲು ರಚನೆ ಮತ್ತು ನಿರ್ದೇಶನದ ತುಳು ಹಾಸ್ಯಮಯ ನಾಟಕ ಭರಣಿ ಕೃತಿಕೆ ಪ್ರದರ್ಶನಗೊಳ್ಳಲಿದೆ.
ಮೇ 4 : ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನದಲ್ಲಿ ಭರಣಿ ಕೃತಿಕೆ ನಾಟಕ



































