ಬಜರಂಗ ದಳ ನಿಷೇಧ : ಸಿದ್ದರಾಮಯ್ಯ ಸಮರ್ಥನೆ

ಜಾತಿ ವಿಷ ಬೀಜ ಬಿತ್ತುವ ಸಂಘಟನೆ ಎಂದು ಟೀಕೆ

ಬೆಂಗಳೂರು : ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಬಜರಂಗ ದಳ ನಿಷೇಧಿಸುವ ಅಂಶವನ್ನು ಸೇರಿಸಿಸರುವುದನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಬಿಜೆಪಿ ಮತ್ತು ಹಿಂದುತ್ವ ನಾಯಕರ ತೀವ್ರ ವಿರೋಧದ ನಡುವೆಯೂ ಈ ಕುರಿತು ಮಾತನಾಡಿರುವ ಸಿದ್ದರಾಮಯ್ಯ ಕೋಮುವಾದ ಕೆರಳಿಸಿ, ಜಾತಿ ಸಂಘರ್ಷ ಮಾಡುವಂತಹ ಸಂಘಟನೆ ನಿಷೇಧ ಮಾಡುವ ಬಗ್ಗೆ ಪ್ರಣಾಳಿಕೆಯಲ್ಲಿ ಸೇರಿಸಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಕೋಮುವಾದ ಬೆಳೆಸಿ ಜಾತಿ ವಿಷ ಬೀಜ ಬಿತ್ತುವಂತಹ ಸಂಘಟನೆ ಬಜರಂಗ ದಳ ನಿಷೇಧ ಮಾಡುತ್ತೇವೆ ಎಂದು ಹೇಳಿದ್ದಾರೆ.











































































error: Content is protected !!
Scroll to Top