ಮೇ 16 : ಕಾರ್ಕಳದ ವಿವಿಧೆಡೆ ವಿದ್ಯುತ್‌ ವ್ಯತ್ಯಯ

ಕಾರ್ಕಳ : ಮೇ 16 ರಂದು 220/110/11ಕೆವಿ ಕೇಮಾರ್‌ ವಿದ್ಯುತ್ ಉಪಕೇಂದ್ರದಿಂದ ಹೊರಡುವ 116 ಫೀಡರ್‌ಗಳಾದ ನಿಟ್ಟೆ, ಕಲ್ಯಾ, ಲೆಮಿನಾ, ನಿಟ್ಟೆ ವಾಟರ್‌ ಸಪ್ಲೈ, 110/11ಕೆವಿ ಕಾರ್ಕಳ ಉಪಕೇಂದ್ರದಿಂದ ಹೊರಡುವ 11 ಕೆವಿ ಪದವು ಫೀಡರ್ ಹಾಗೂ 110/11 ಕೆವಿ ಬೆಳ್ಮಣ್ ವಿದ್ಯುತ್‌ ಉಪಕೇಂದ್ರದಿಂದ ಹೊರಡುವ 11ಕೆವಿ ಫೀಡರ್‌ಗಳಾದ ಮುಂಡ್ಕೂರು, ನಂದಳಿಕೆ, ಬೋಳ ಮತ್ತು ಬೆಳ್ಮಣ್ ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಿಟ್ಟೆ, ನಿಟ್ಟೆ ಕಾಲೇಜು, ನಿಟ್ಟೆ ವಾಟರ್ ಸಪ್ಲೈ, ಬೊರ್ಗಲ್ ಗುಡ್ಡೆ, ಹಾಮಾಜೆ, ಕುಂಟಾಡಿ, ಕೈರಬೆಟ್ಟು, ನಿಟ್ಟೆ ಪಂಚಾಯತ್, ನಿಟ್ಟೆ ಮಸೀದಿ, ಲೆಮಿನಾ ಇಂಡಸ್ಟ್ರೀಸ್, ದೂಪದಕಟ್ಟೆ, ಕೆಮ್ಮಣ್ಣು, ಗುಂಡ್ಯಡ್ಕ, ಕಲ್ಲಂಬಾಡಿ, ಪದವು, ನೆಲ್ಲಿಗುಡ್ಡೆ, ಬಾರಾಡಿ, ಬೇಲಾಡಿ, ಕಾಂತಾವರ, ಕಲ್ಯಾ, ಬೆಳ್ಮಣ್, ಬೆಳ್ಮಣ್‌ ದೇವಸ್ಥಾನ, ಗೋಳಿಕಟ್ಟೆ, ನಂದಳಿಕೆ, ಜಂತ್ರ, ನೀಚಾಲು, ಕೆದಿಂಜೆ, ಅಂಬರಾಡಿ, ಬೋಳ ಪಂಚಾಯತ್, ಪಿಲಿಯೂರು, ಕೆರೆಕೋಡಿ, ಒಂಜಾರೆ ಕಟ್ಟೆ, ಬಾರೆಬೈಲು, ಪುಕ್ಕಲ್ಲು, ಕೆಂಪುಜೋರ, ಮಾವಿನಕಟ್ಟೆ, ದೇಂದೊಟ್ಟು ಪದವು, ಇಟ್ಟಮೇರಿ, ಕೊರಜೆ, ಮುಂಡ್ಕೂರು, ಕಾಂಜರಕಟ್ಟೆ, ಸಚ್ಚರಿಪೇಟೆ, ಮುಲ್ಲಡ್ಕ, ಕೋಡಿಮಾರು, ಸಂಕಲಕರಿಯ, ನಾನಿಲ್ ತಾ‌ರ್‌, ಜಾರಿಗೆಕಟ್ಟೆ, ಪರಪ್ಪಾಡಿ, ಲೆಮಿನಾ ಕ್ರಾಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.

















































error: Content is protected !!
Scroll to Top