ನಾಳೆ ಹೆಬ್ರಿಯಲ್ಲಿ ವಿಜಯೋತ್ಸವ ಮತ್ತು ಅಭಿನಂದನಾ ಕಾರ್ಯಕ್ರಮ

ಹೆಬ್ರಿ : ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ 4ನೇ ಬಾರಿಗೆ ವಿ. ಸುನಿಲ್‌ ಕುಮಾರ್ ಶಾಸಕರಾಗಿ ಆಯ್ಕೆಯಾದ ನಿಟ್ಟಿನಲ್ಲಿ ಬಿಜೆಪಿ ವತಿಯಿಂದ ಮೇ 21 ರಂದು ಸಂಜೆ 4 ಗಂಟೆಗೆ ಹೆಬ್ರಿಯಲ್ಲಿ ಮತದಾರರಿಗೆ ವಂದನೆ ಕಾರ್ಯಕರ್ತರಿಗೆ ಅಭಿನಂದನೆ ಕಾರ್ಯಕ್ರಮ ಜರುಗಲಿದೆ. ಈ ಪ್ರಯುಕ್ತ ಅಂದು ಅನಂತ ಪದ್ಮನಾಭ ದೇವಸ್ಥಾನದಿಂದ ಹೆಬ್ರಿ ಪೇಟೆಯವರೆಗೆ ವಿಜಯೋತ್ಸವ ಮೆರವಣಿಗೆ ನಡೆಯಲಿದೆ.





















































error: Content is protected !!
Scroll to Top