ಕಾರ್ಕಳ : ಗೋವಿಂದೂರು ಅಮಿತ್ ಕ್ಯಾಶ್ಯೂ ಇಂಡಸ್ಟ್ರೀಸ್ ಸಂಸ್ಥೆಯ ಮಾಲಕ ಶಂಕರ್ ಪೈ ಅವರು ಪ್ರತಿವರ್ಷ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುವ ಕಾರ್ಮಿಕರ ಮಕ್ಕಳಿಗೆ ಪುಸ್ತಕ ವಿತರಿಸುತ್ತ ಬಂದಿದ್ದು, ಮೇ 25 ರಂದು ಸಂಸ್ಥೆಯಲ್ಲಿ ಪುಸ್ತಕ ವಿತರಣೆ ನಡೆಯಿತು. ಈ ಸಂದರ್ಭ ಸಂಸ್ಥೆಯ ಕಾರ್ಮಿಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಗೋವಿಂದೂರು ಅಮಿತ್ ಕ್ಯಾಶ್ಯೂ ಇಂಡಸ್ಟ್ರೀಸ್ – ಕಾರ್ಮಿಕರ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ
