ಜೂ. 2 : ಕಾರ್ಕಳದ ವಿವಿಧೆಡೆ ವಿದ್ಯುತ್‌ ವ್ಯತ್ಯಯ

ಕಾರ್ಕಳ : ಲೈನ್‌ ಶಿಫ್ಟಿಂಗ್‌ ಕಾರ್ಯ ನಡೆಯಲಿರುವುದರಿಂದ 110 ಕೆವಿ ಕಾರ್ಕಳ ಉಪಕೇಂದ್ರದಿಂದ ಹೊರಡುವ 11ಕೆವಿ ಬೈಲೂರು ಎಕ್ಸ್‌ಪ್ರೆಸ್‌, ಕೆ.ಹೆಚ್.ಬಿ., ಪದವು ಮತ್ತು ನಕ್ರೆ ಫೀಡರ್‌ನಲ್ಲಿ ಜೂ. 2 ರಂದು ವಿದ್ಯುತ್‌ ವ್ಯತ್ಯಯವಾಗಲಿದೆ. ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬೈಲೂರು, ಜಾರ್ಕಳ, ನೀರೆ, ಎರ್ಲಪಾಡಿ, ಕೌಡೂರು, ಪರಪು, ಗುಂಡ್ಯಡ್ಕ, ಬೋರ್ಗಲ್‌ ಗುಡ್ಡೆ, ಕುಂಟಾಡಿ, ಪಳ್ಳಿ, ಆನಂದಿ ಮೈದಾನ, ನಕ್ರೆ, ಪೊಸನೊಟ್ಟು, ಕೆ.ಎಚ್.ಬಿ. ಕಾಲೋನಿ, ಜೋಡುರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.















































\















error: Content is protected !!
Scroll to Top