ಕಾರ್ಕಳ : ಕಾರ್ಕಳ ಬ್ಲಾಕ್ ಇಂಟಕ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಯತೀಶ್ ಎಸ್. ಕೋಟ್ಯಾನ್ ಅವರನ್ನು ಆಯ್ಕೆ ಮಾಡಲಾಗಿದೆ. ಕಾರ್ಕಳ ತಾಲೂಕಿನಾದ್ಯಂತ ಪಂಚಾಯತ್ ಮಟ್ಟದಲ್ಲಿ ಸಮಿತಿ ರಚಿಸಲು ಮತ್ತು ಸ್ಥಳೀಯ ನಾಯಕರ ಮಾರ್ಗದರ್ಶನದೊಂದಿಗೆ ಪಕ್ಷ ಸಂಘಟನೆಗೆ ಶ್ರಮಿಸುವಂತೆ ಸೂಚಿಸಲಾಗಿದೆ.
ಕಾರ್ಕಳ ಬ್ಲಾಕ್ ಇಂಟಕ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಯತೀಶ್ ಕೋಟ್ಯಾನ್
