ಕಾರ್ಕಳ: ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ಮತ್ತು ಯುವ ಬಂಟರ ಸಂಘ ಹಾಗೂ ಡಾ.ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆಯ ಜಂಟಿ ಆಶ್ರಯದಲ್ಲಿ ಕಸ್ತೂರ್ ಬಾ ಆಸ್ಪತ್ರೆ ಮಣಿಪಾಲ್ ಬ್ಲಡ್ ಬ್ಯಾಂಕ್ ನೇತೃತ್ವದಲ್ಲಿ ಜೂ. 11 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಡಾ.ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆಯ ಆವರಣದಲ್ಲಿ ರಕ್ತದಾನ ಶಿಬಿರ ನಡೆಯಲಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡಬೇಕಾಗಿ ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಅವಿನಾಶ್ ಶೆಟ್ಟಿ – 9844552182, ವಿಜಿತ್ ಕುಮಾರ್ – 9945818896, ಆಸ್ಲೋನ್ ಅಲ್ಮೆಡ – 8904512266 ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.
ಜೂ. 11 : ಕಾರ್ಕಳ ಡಾ.ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ


























