ಹೆಬ್ರಿಯಲ್ಲಿ ಕಾರು ಅಪಘಾತ : ಇಬ್ಬರು ಶಿಕ್ಷಕರು ಬಲಿ – ಒಬ್ಬರು ಗಂಭೀರ

ಹೆಬ್ರಿ: ಕಾರು ಅಪಘಾತದಲ್ಲಿ ಇಬ್ಬರು ಶಿಕ್ಷಕರು ಮೃತಪಟ್ಟಿದ್ದು, ಕಾರಿನಲ್ಲಿದ್ದ ಇನ್ನೋರ್ವ ಶಿಕ್ಷಕ ಗಂಭೀರವಾಗಿರುವ ಘಟನೆ ಸೀತಾನದಿ ಜಕ್ಕನಮಕ್ಕಿ ಬಳಿ ಜೂ. 11ರ ಮಧ್ಯಾಹ್ನ ಸಂಭವಿಸಿದೆ.

ಗಂಭೀರ ಪರಿಸ್ಥಿತಿಯಲ್ಲಿರುವ ಶಿಕ್ಷರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಡುಪಿಯಿಂದ ಆಗುಂಬೆ ಹೋಗುತ್ತಿರುವ ಬಸ್ ಹಾಗು ಚೆನ್ನಗಿರಿಯಲ್ಲಿ ಮದುವೆ ಮುಗಿಸಿ ಉಡುಪಿಗೆ ಬರುತ್ತಿರುವ ಶಿಕ್ಷಕರ ಕಾರಿನ ನಡುವೆ ಅಪಘಾತ ನಡೆದಿದೆ

ಮೃತಪಟ್ಟವರು ಉಡುಪಿ ಡಿಡಿಪಿಐ ಆಫೀಸ್ ನ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ಬಣ್ಣ ಗಾಣಿಗ ಹಾಗೂ ಉಡುಪಿ ಇಂದಿರಾ ನಗರ ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿರುವ ಸೋಮಶೇಖರ ಎಂದು ಎನ್ನಲಾಗಿದೆ.



















































































error: Content is protected !!
Scroll to Top