ಕಾರ್ಕಳ : ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ಮಹಿಳಾ ವಿಭಾಗದ ನೇತೃತ್ವದಲ್ಲಿ ಜೂ. 18 ರಂದು ಸಂಘದ ರಂಗಮಂದಿರದಲ್ಲಿ ಮಧ್ಯಾಹ್ನ 2:30 ಗಂಟೆಗೆ ಮಹಿಳಾ ಸಂಗಮ ಕಾರ್ಯಕ್ರಮ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ಭಕ್ತಿಗೀತೆ, ರಂಗೋಲಿ, ಮೆಹಂದಿ ಹಾಗೂ ವಿವಿಧ ಮನೋರಂಜನಾ ಸ್ಪರ್ಧೆಗಳನ್ನು ಮಹಿಳೆಯರು ಮತ್ತು ಶಾಲಾ ಬಾಲಕೀಯರಿಗೆ ಹಾಗೂ ಸಾವರ್ಜನಿಕರಿಗೆ ಆಯೋಜಿಸಲಾಗಿದೆ. ಆಸಕ್ತರು 8722172679 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸುವ ಮೂಲಕ ಹೆಸರು ನೋಂದಾವಣೆ ಮಾಡಿಕೊಳ್ಳಬಹುದು ಎಂದು ಸಂಘದ ಮಹಿಳಾ ಸಂಘಟನಾ ಕಾರ್ಯದರ್ಶಿ ಪದ್ಮಶ್ರೀ ಸತೀಶ್ ಪೂಜಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಜೂ. 18 : ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ನಲ್ಲಿ ಮಹಿಳಾ ಸಂಗಮ





































