ಸಾರಿಗೆ ನೌಕರರ ವೇತನ ಶೇ. 15ರಷ್ಟು ಹೆಚ್ಚಳಕ್ಕೆ ಅನುಮೋದನೆ

ಬೆಂಗಳೂರು : ಸಾರಿಗೆ ನೌಕರರ ವೇತನವನ್ನು ಶೇ. 15ರಷ್ಟು ಹೆಚ್ಚಳ ಮಾಡಲು ಸಚಿವ ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಿದೆ. ಜೂ. 15ರಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಎಪ್ರಿಲ್‌ ತಿಂಗಳಿಂದ ಪೂರ್ವಾನ್ವಯವಾಗುವಂತೆ ಸಾರಿಗೆ ನೌಕರರ ವೇತನವನ್ನು ಶೇ. 15 ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ. ಈ ಹಿಂದೆ ಬಿಜೆಪಿ ಸರಕಾರ ಕಳೆದ ಮಾರ್ಚ್ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕಲ್ಯಾಣ ಕರ್ನಾಟಕ ಸಾರಿಗೆ, ವಾಯುವ್ಯ ಕರ್ನಾಟಕ ಸಾರಿಗೆ ನೌಕರರ ವೇತನವನ್ನು ಶೇ.15ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು.

















































error: Content is protected !!
Scroll to Top