ಕಾರ್ಕಳ : ಜಿಲ್ಲಾ ಮಲೆಕುಡಿಯ ಸಂಘದ ವಾರ್ಷಿಕ ಮಹಾಸಭೆಯು ಜು. 2 ರಂದು ಬೆಳಿಗ್ಗೆ 10 ಗಂಟೆಗೆ ಸಂಘದ ಅಧ್ಯಕ್ಷ ಬಾಲಗಂಗಾಧರ ಬಿ. ಗೌಡ ಅವರ ಅಧ್ಯಕ್ಷತೆಯಲ್ಲಿ ಮಾಳ ಪೇರಡ್ಕದಲ್ಲಿರುವ ಸಂಘದ ಪ್ರಧಾನ ಕಚೇರಿ ಮಲೆಕುಡಿಯ ಸಮುದಾಯ ಭವನದಲ್ಲಿ ಜರುಗಲಿದೆ. ಸಂಘದ ಸದಸ್ಯರು ಕ್ಲಪ್ತ ಸಮಯದಲ್ಲಿ ಸಭೆಗೆ ಹಾಜರಬೇಕಾಗಿ ಆಡಳಿತ ಮಂಡಳಿ ಪ್ರಕಟನೆಯಲ್ಲಿ ತಿಳಿಸಿದೆ.
ಜು. 2 : ಜಿಲ್ಲಾ ಮಲೆಕುಡಿಯ ಸಂಘದ ವಾರ್ಷಿಕ ಮಹಾಸಭೆ







































