ಕಾರ್ಕಳ : ಜಾರ್ಕಳ ಮುಂಡ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ 4 ವರ್ಷಗಳಿಂದ ಮುಖ್ಯ ಶಿಕ್ಷಕಿಯಾಗಿ ಕಾರ್ಯನಿರ್ವಹಿಸಿ ಪ್ರಸ್ತುತ ಅಂಡಾರು ಶಾಲೆಗೆ ವರ್ಗಾವಣೆಗೊಂಡಿರುವ ವಿಜಯ ಕುಮಾರಿ ಅವರಿಗೆ ಶಾಲಾಭಿವೃದ್ಧಿ ಸಮಿತಿ ಮತ್ತು ಮುಂಡ್ಲಿ ಗ್ರಾಮಸ್ಥರ ವತಿಯಿಂದ ಜು. 1 ರಂದು ಮಧ್ಯಾಹ್ನ 2 ಗಂಟೆಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ ಎಂದು ಶಾಲಾಭಿವೃದ್ಧಿ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.
ಜು. 1 : ಮುಂಡ್ಲಿ ಶಾಲೆಯಲ್ಲಿ ಮುಖ್ಯ ಶಿಕ್ಷಕಿ ವಿಜಯ ಕುಮಾರಿ ಅವರಿಗೆ ಅಭಿನಂದನೆ





































