ಜು.23ಕ್ಕೆ 430 ಗ್ರಾಪಂ ಸ್ಥಾನಗಳಿಗೆ ಚುನಾವಣೆ

ಅವಧಿ ಮುಗಿದ, ಸ್ಥಾನ ತೆರವಾದ 188 ಗ್ರಾಪಂಗಳಲ್ಲಿ ಚುನಾವಣೆ

ಬೆಂಗಳೂರು: ರಾಜ್ಯದಾದ್ಯಂತ 188 ಗ್ರಾಮ ಪಂಚಾಯಿತಿಗಳ 430 ಸ್ಥಾನಗಳಿಗೆ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ತೀರ್ಮಾನಿಸಿದೆ. ಜುಲೈ 23 ರಂದು ಚುನಾವಣೆ ನಡೆಯಲಿದ್ದು, ಜುಲೈ 26 ರಂದು ಮತ ಎಣಿಕೆ ನಡೆಯಲಿದೆ.
14 ಗ್ರಾಮ ಪಂಚಾಯಿತಿಗಳ 207 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಆಗಸ್ಟ್‌ನಲ್ಲಿ ಇವುಗಳ ಅವಧಿ ಮುಕ್ತಾಯವಾಗಲಿದೆ. ಇದಲ್ಲದೆ ವಿವಿಧ ಕಾರಣಗಳಿಂದ ತೆರವಾಗಿರುವ 174 ಗ್ರಾಮ ಪಂಚಾಯಿತಿಗಳ 223 ಸ್ಥಾನಗಳಿಗೆ ಉಪಚುನಾವಣೆ ನಡೆಯುತ್ತಿದೆ ಎಂದು ಎಸ್‌ಇಸಿ ತಿಳಿಸಿದೆ.









































































































error: Content is protected !!
Scroll to Top