ನಾಳೆಯೂ (ಜು. 7) ಶಾಲೆ – ಪದವಿ ಪೂರ್ವ ಕಾಲೇಜುಗಳಿಗೆ ರಜೆ

ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು ಮಳೆ ಮುಂದುವರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವ ಹಿನ್ನೆಲೆಯಲ್ಲಿ ಜು. 7ರಂದು ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಉಳಿದಂತೆ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್‌, ಐಟಿಐ, ಕಾಲೇಜುಗಳಿಗೆ ರಜೆ ಇರುವುದಿಲ್ಲ.













































































error: Content is protected !!
Scroll to Top