ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಪೊಲೀಸ್ ಪೇದೆ

ಹುಬ್ಬಳ್ಳಿ : ತಾನಿದ್ದ ರೂಂ ನಲ್ಲಿಯೇ ನೇಣು ಬಿಗಿದುಕೊಂಡು ಪೊಲೀಸ್‌ ಪೇದೆವೋರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಹುಬ್ಬಳ್ಳಿಯ ದೊಡ್ಮನಿ ಕಾಲೋನಿಯಲ್ಲಿ ನಡೆದಿದೆ. ಮಲ್ಲಿಕಾರ್ಜುನ ರುದ್ರಾಪೂರ (26) ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.











































































error: Content is protected !!
Scroll to Top