ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್‌ ವರ್ಗಾವಣೆ – ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ

ಉಡುಪಿ: ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ. ಅವರು ವರ್ಗಾವಣೆಗೊಂಡಿದ್ದಾರೆ. ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.

ತುಮಕೂರಿನಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ ವಿದ್ಯಾಕುಮಾರಿ ಅವರು ಈ ಹಿಂದೆ ಉಡುಪಿಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ರಾಜ್ಯ ಸರಕಾರದ ಆದೇಶದ ಮೇರೆಗೆ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಜಿಲ್ಲಾಧಿಕಾರಿ ಕೂರ್ಮ ರಾವ್ ಅವರು ಸೆಪ್ಟೆಂಬರ್ 2021 ರಲ್ಲಿ ಉಡುಪಿ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂದ್ದರು ಇಂದು (ಜು. 13) ವರ್ಗಾವಣೆ ಗೊಂಡಿದ್ದಾರೆ.



















































































error: Content is protected !!
Scroll to Top