ಜು. 18 ರಂದು ಮೆಸ್ಕಾಂ ಜನಸಂಪರ್ಕ ಸಭೆ

ಕಾರ್ಕಳ : ಮೆಸ್ಕಾಂ ಕಾರ್ಕಳ ಉಪವಿಭಾಗ ಕಚೇರಿಯಲ್ಲಿ ಜು.18 ರಂದು ಬೆಳಿಗ್ಗೆ 10-30 ರಿಂದ 12 ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂ ಅಧಿಕಾರಿಗಳು ಭಾಗವಹಿಸಲಿದ್ದು, ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸಲಾಗುತ್ತದೆ. ದೂರವಾಣಿ ಕರೆಯ ಮೂಲಕವೂ ಸಂಪರ್ಕಿಸಿ ಅಹವಾಲು ಸಲ್ಲಿಸಬಹುದು. 08258-230648 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು.

















































error: Content is protected !!
Scroll to Top