ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ – SDA & FDA ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. 186 ಸೆಕೆಂಡ್ ಡಿವಿಶನ್ ಅಸಿಸ್ಟೆಂಟ್, ಫೀಲ್ಡ್ ಇನ್ಸ್​ಪೆಕ್ಟರ್ ಹುದ್ದೆಗಳು ಖಾಲಿ ಇದೆ. ಈ ಮೊದಲು ಜು. 22 ಕೊನೆಯ ದಿನವಾಗಿತ್ತು. ಈಗ ಆ ದಿನಾಂಕವನ್ನು ವಿಸ್ತರಿಸಲಾಗಿದ್ದು, ಆಸಕ್ತರು ಜು. 31ರವರೆಗೆ ಅರ್ಜಿ ಹಾಕಬಹುದು. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಜೂ. 23ರಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಹ ಅಭ್ಯರ್ಥಿಗಳಿಂದ ಆನ್​ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ.

ಹುದ್ದೆಯ ಮಾಹಿತಿ:
ವೆಲ್​ಫೇರ್ ಆಫೀಸರ್- 12
ಫೀಲ್ಡ್​ ಇನ್ಸ್​ಪೆಕ್ಟರ್- 60
ಫಸ್ಟ್​ ಡಿವಿಶನ್ ಅಸಿಸ್ಟೆಂಟ್ (FDA)- 12
ಪ್ರೈವೇಟ್ ಕನ್ಸಲ್ಟೆಂಟ್- 2
ಸೆಕೆಂಡ್ ಡಿವಿಶನ್ ಅಸಿಸ್ಟೆಂಟ್ (SDA)- 100

ವೇತನ (ಮಾಸಿಕ):
ವೆಲ್​ಫೇರ್ ಆಫೀಸರ್- ರೂ. 37,900-70,850
ಫೀಲ್ಡ್​ ಇನ್ಸ್​ಪೆಕ್ಟರ್- ರೂ. 33,450-62,600
ಫಸ್ಟ್​ ಡಿವಿಶನ್ ಅಸಿಸ್ಟೆಂಟ್ (FDA)- ರೂ. 27,650-52,650
ಪ್ರೈವೇಟ್ ಕನ್ಸಲ್ಟೆಂಟ್- ರೂ. 27,650-52,650
ಸೆಕೆಂಡ್ ಡಿವಿಶನ್ ಅಸಿಸ್ಟೆಂಟ್ (SDA)- ರೂ. 21,400-42,000

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಹುದ್ದೆಯ ಮಾಹಿತಿ:
ವೆಲ್​ಫೇರ್ ಆಫೀಸರ್- 12
ಫೀಲ್ಡ್​ ಇನ್ಸ್​ಪೆಕ್ಟರ್- 60
ಫಸ್ಟ್​ ಡಿವಿಶನ್ ಅಸಿಸ್ಟೆಂಟ್ (FDA)- 12
ಪ್ರೈವೇಟ್ ಕನ್ಸಲ್ಟೆಂಟ್- 2
ಸೆಕೆಂಡ್ ಡಿವಿಶನ್ ಅಸಿಸ್ಟೆಂಟ್ (SDA)- 100

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23/06/2023
ಅರ್ಜಿ ಸಲ್ಲಿಸಲು ಕೊನೆಯ ದಿನ: 31/07/2023
ಆನ್​ಲೈನ್ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: 3/08/2023









































































error: Content is protected !!
Scroll to Top