ಮಂಗಳೂರು ವಿವಿ ಮಾಜಿ ಉಪಕುಲಪತಿ ಭೈರಪ್ಪ ನಿಧನ

ಮಂಗಳೂರು : ಮಂಗಳೂರು ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಪ್ರೊ.ಕೆ.ಭೈರಪ್ಪ ಸೋಮವಾರ ಬೆಳಗ್ಗೆ ಹೃದಯಾಘಾತವಾಗಿ ನಿಧಿನ ಹೊಂದಿದ್ದಾರೆ. ಅವರಿಗೆ 69 ವರ್ಷ ಪ್ರಾಯವಾಗಿತ್ತು.
ಭೈರಪ್ಪ 2024ರಿಂದ 2019ರ ತನಕ ಮಂಗಳೂರು ವಿವಿ ಉಪಕುಲಪತಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.
ಬೆಳಗಾವಿಯಲ್ಲಿ ಕಾರ್ಯಕ್ರಮವೊಂದಕ್ಕೆ ಹೋಗುವ ಸಲುವಾಗಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ವೇಳೆ ಅವರಿಗೆ ತೀವ್ರ ಹೃದಯಾಘಾತವಾಗಿದೆ. ಪತ್ನಿ, ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.





























































































































error: Content is protected !!
Scroll to Top