ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಯ್ಯ ಜಿ. ವರ್ಗಾವಣೆ

ಕಾರ್ಕಳ : ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಯ್ಯ ಜಿ. ಅವರು ತುಮಕೂರು ಜಿಲ್ಲೆಯ ತಿಪಟೂರಿಗೆ ವರ್ಗಾವಣೆಯಾಗಿದ್ದಾರೆ. ತಿಪಟೂರು ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾಗಿದ್ದ ಚಂದ್ರಯ್ಯ ಜಿ. ಅವರು 2022 ಸೆ. 9 ರಂದು ಕಾರ್ಕಳ ಬಿಇಒ ಆಗಿ ಅಧಿಕಾರ ಸ್ವೀಕರಿಸಿದ್ದರು. ಇದೀಗ ತನ್ನ ತವರೂರಿಗೆ ಶಿಕ್ಷಣಾಧಿಕಾರಿಯಾಗಿ ವರ್ಗಾವಣೆಯಾಗಿದ್ದಾರೆ.ಕಾರ್ಕಳ ನೂತನ ಶಿಕ್ಷಣಾಧಿಕಾರಿಯ ನಿರೀಕ್ಷೆಯಲ್ಲಿದೆ.







































































error: Content is protected !!
Scroll to Top