ಆ.7 : ಬಿಜೆಪಿ ರೈತ ಮೋರ್ಚಾ ರಾಜ್ಯಾದ್ಯಂತ ಪ್ರತಿಭಟನೆ

ಸರಕಾರದ ರೈತ ವಿರೋಧಿ ನೀತಿಗೆ ಖಂಡನೆ

ಬೆಂಗಳೂರು : ಕಾಂಗ್ರೆಸ್ ಸರಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಆ.7ರಂದು ಬಿಜೆಪಿ ರೈತ ಮೋರ್ಚಾ ವತಿಯಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಈರಣ್ಣ ಕಡಾಡಿ ತಿಳಿಸಿದ್ದಾರೆ.
ಬಿಜೆಪಿ ಸರ್ಕಾರ ತಂದಿದ್ದ ರೈತ ಪರ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಕೈ ಬಿಟ್ಟಿದ್ದು, ರಾಜ್ಯದ ರೈತರ ವಿರುದ್ಧವಾಗಿ ನಡೆದುಕೊಂಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ರೈತ ವಿರೋಧಿ ನೀತಿಯನ್ನು ಖಂಡಿಸಿ ವಿವಿಧ ಜಿಲ್ಲಾ ಬಿಜೆಪಿ ರೈತ ಮೋರ್ಚಾದ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.















































































































































error: Content is protected !!
Scroll to Top