ಸಿ.ಎ. ಫೌಂಡೇಶನ್ ಫಲಿತಾಂಶ : ಜ್ಞಾನಸುಧಾ ಅತ್ಯುತ್ತಮ ಸಾಧನೆ

ಕಾರ್ಕಳ : ಇನ್ಸ್ಟಿಟ್ಯೂಟ್ ಆಫ್ ಚಾರ್ಟಡ್ ಎಕೌಂಟೆಂಟ್ಸ್ ಆಫ್ ಇಂಡಿಯಾ ರಾಷ್ಟ್ರಮಟ್ಟದಲ್ಲಿ ನಡೆಸುವ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಕಾರ್ಕಳ ಜ್ಞಾನಸುಧಾದ ವಾಣಿಜ್ಯ ವಿಭಾಗದ ಐವರು ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದಾರೆ. ಈ ಮೂಲಕ ಮುಂದಿನ ಸಿಎ ಇಂಟರ್ ಮಿಡಿಯೆಟ್ ಹಂತಕ್ಕೆ ಅರ್ಹತೆ ಪಡೆದಿದ್ದಾರೆ. ವಿದ್ಯಾರ್ಥಿಗಳಾದ ಸಂಕೇತ್ ವಿ. ಕಾಮತ್ (271), ಶರಣ್ಯಾ ಎಸ್. ಹೆಗ್ಡೆ (258), ಬ್ರಾಯನ್ ವಿಕ್ಕಿ ಡಿ’ಸೋಜಾ (245), ಬಿ. ಅನೂಪ್ ಕಾಮತ್ (232), ರಾಯನ್ ಮೆಂಡೋನ್ಸಾ (200) ಅಂಕ ಗಳಿಸಿರುತ್ತಾರೆ. ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ. ಸುಧಾಕರ್ ಶೆಟ್ಟಿಯವರು ಅಭಿನಂದಿಸಿದ್ದಾರೆ.







































































error: Content is protected !!
Scroll to Top