ಮೊಹಮ್ಮದ್ ಶರೀಫ್ ಅವರಿಗೆ ರಾಷ್ಟ್ರೀಯ ಮಾಧ್ಯಮ ರತ್ನ ಪ್ರಶಸ್ತಿ

ಕಾರ್ಕಳ : ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಶರೀಫ್ ಅವರಿಗೆ‌ ಶ್ರೀನಿಧಿ ಫೌಂಡೇಶನ್ (ರಿ.) ಕರ್ನಾಟಕ ಹಾಗೂ ನಮ್ಮವರಿಗಾಗಿ ನಮ್ಮ ಧ್ವನಿ ಸಮಾಜಮುಖಿ ಸೇವಾ ಸಂಘ (ರಿ.)ವು ರಾಷ್ಟ್ರೀಯ ಮಾಧ್ಯಮ ರತ್ನ ಪ್ರಶಸ್ತಿ ಘೋಷಿಸಿದೆ. ಆ. 13ರಂದು ಬೆಂಗಳೂರಿನ ರವೀಂದ್ರ ಕಲಾ ಮಂಟಪದಲ್ಲಿ ಪ್ರಶಸ್ತಿ ಪ್ರದಾನವಾಗಲಿದೆ.



















































































error: Content is protected !!
Scroll to Top