ಆ. 18 : ಹೆಬ್ರಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಹೆಬ್ರಿ : ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರ, ಉಡುಪಿ ಪ್ರಸಾದ್ ನೇತ್ರಾಲಯ, ಲಯನ್ಸ್ ಕ್ಲಬ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಆ. 18 ರಂದು 9ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಹೆಬ್ರಿ ಸರಕಾರಿ ಆಸ್ಪತ್ರೆಯಲ್ಲಿ ಉಚಿತ ನೇತ್ರಾ, ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಹಾಗೂ ಚರ್ಮರೋಗ ತಪಾಸಣಾ ಶಿಬಿರ ನಡೆಯಲಿದೆ.















































































error: Content is protected !!
Scroll to Top