ಚದುರಂಗ ಪಂದ್ಯಾಟ : ಜ್ಞಾನಸುಧಾದ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ : ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ತ್ರಿಷಾ ಪಿ.ಯು. ಕಾಲೇಜಿನ ಸಹಯೋಗದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಚದುರಂಗ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ನೇಸರ್ ಎಂ. ಕಾಂಚನ್ ಮತ್ತು ಯಶಸ್ವಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ. ಸುಧಾಕರ್ ಶೆಟ್ಟಿ ಹಾಗೂ ಸಂಸ್ಥೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.





























































































































error: Content is protected !!
Scroll to Top