ಯೋಗಾಸನ ಸ್ಪರ್ಧೆ : ಕ್ರೈಸ್ಟ್‌ಕಿಂಗ್‌ ವಿದ್ಯಾರ್ಥಿ ನಿಖಿಲ್ ವಿ. ಪೂಜಾರಿ ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ : ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಉಡುಪಿ ವಿದ್ಯೋದಯ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕ್ರೈಸ್ಟ್‌ಕಿಂಗ್‌ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ನಿಖಿಲ್ ವಿ. ಪೂಜಾರಿ ಚತುರ್ಥ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.





























































































































error: Content is protected !!
Scroll to Top